ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಹೆರಾಯಿನ್, ಪಿಸ್ತೂಲ್ ಸಾಗಿಸುತ್ತಿದ್ದ ಡ್ರೋನ್ ವೊಂದನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)ಯೋಧರು ಶುಕ್ರವಾರ ಹೊಡೆದುರುಳಿಸಿದ್ದಾರೆ.