ದೇಶPahalgam Terror Attack: ಪ್ರಧಾನಿ ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್; ಪಾಕ್ ಮಾಜಿ ಸಚಿವ ಮೆಚ್ಚುಗೆ, ವಿವಾದ ಸೃಷ್ಟಿ
ಕಾಂಗ್ರೆಸ್ ಮಾಡಿರುವ ಈ ಪೋಸ್ಟ್'ನ್ನು ಪಾಕಿಸ್ತಾನದ ಮಾಜಿ ಸಚಿವ ಶೇರ್ ಮಾಡಿದ್ದು, ‘ಕತ್ತೆಯ ತಲೆಯಿಂದ ಕೊಂಬುಗಳು ಕಾಣೆಯಾಗಿವೆ ಎಂದು ಕೇಳಿದ್ದೆ, ಆದರೆ ಇಲ್ಲಿ ಮೋದಿ ಕಾಣೆಯಾಗಿದ್ದಾರೆಂದು ಹೇಳಿದ್ದಾರೆ.