ಪಾಕಿಸ್ತಾನ ಮಿಲಿಟರಿ

ಕಾಬೂಲ್ ಮೇಲೆ ಪಾಕ್ ಸೇನೆ ವೈಮಾನಿಕ ದಾಳಿ, 400 ಜನರ ಹತ್ಯೆ: ರಶೀದ್ ಖಾನ್ ಸೇರಿದಂತೆ ಅಫ್ಘಾನ್ ಕ್ರಿಕೆಟಿಗರ ಆಕ್ರೋಶ
ಸ್ಥಳೀಯ ಕಾಲಮಾನ ರಾತ್ರಿ 9 ಗಂಟೆಗೆ ಮಾದಕವಸ್ತು ಪುನರ್ವಸತಿ ಆಸ್ಪತ್ರೆಯ ಮೇಲೆ ವಾಯುದಾಳಿ ನಡೆಸಲಾಗಿದ್ದು, 2,000 ಹಾಸಿಗೆಗಳ ಸೌಲಭ್ಯದ ಬೃಹತ್ ಆಸ್ಪತ್ರೆ ನಾಶವಾಗಿದೆ ಎಂದು ಅಫ್ಘಾನಿಸ್ತಾನದ ಉಪ ಸರ್ಕಾರದ ವಕ್ತಾರ ಹಮ್ದುಲ್ಲಾ ಫಿಟ್ರತ್ ಹೇಳಿದ್ದಾರೆ.

Islamabad bomb blast: ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಸೇನೆಗೆ ಹಸ್ತಾಂತರಿಸಿದ ಪಾಕ್ ಸರ್ಕಾರ!
ಇಸ್ಲಾಮಾಬಾದ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭದ್ರತಾ ಕಾಳಜಿಯಿಂದಾಗಿ ಕೆಲವು ಶ್ರೀಲಂಕಾದ ಆಟಗಾರರು ತವರಿಗೆ ಹಿಂದಿರುಗಲು ಬಯಸಿದ್ದರು.

'Bhagat Singh ಭಯೋತ್ಪಾದಕ' ಎಂದ ಪಾಕಿಸ್ತಾನ: ಬಿಜೆಪಿ, ಎಎಪಿ ತೀವ್ರ ಆಕ್ರೋಶ, ದಾಖಲೆ ಸರಿಪಡಿಸುವಂತೆ ಆಗ್ರಹ!
ಶಾಹೀದ್ ಭಗತ್ ಸಿಂಗ್ ಅವರ ಗೌರವಾರ್ಥವಾಗಿ ಪಾಕಿಸ್ತಾನದ ಲಾಹೋರ್‌ನಲ್ಲಿರುವ ಶಾದ್ಮನ್ ಚೌಕ್ ಗೆ ಅವರ ಹೆಸರನ್ನು ಮರುನಾಮಕರಣ ಮಾಡುವ ಯೋಜನೆಯನ್ನು ಪಾಕಿಸ್ತಾನ ರದ್ದುಪಡಿಸಿದ್ದು ಮಾತ್ರವಲ್ಲದೇ ಅವರನ್ನು ಉಗ್ರಗಾಮಿ ಎಂದು ಕರೆದಿದೆ.

