ವಿದೇಶತೀವ್ರ ಆರ್ಥಿಕ ಬಿಕ್ಕಟ್ಟು: ಪಾಕಿಸ್ತಾನದ ಮಿಲಿಟರಿ ಪರೇಡ್ ರದ್ದು!
ಪಾಕಿಸ್ತಾನದ ವಿದೇಶಿ ವಿನಿಮಯ ಸಂಗ್ರಹ ಇದುವರೆಗಿನ ಅತ್ಯಂತ ಕಡಿಮೆ ಮಟ್ಟದಲ್ಲಿದೆ. ಇಷ್ಟು ಹಣವು ಕೆಲವು ವಾರಗಳ ಮೌಲ್ಯದ ಆಮದುಗಳಿಗೆ ಸಾಕಾಗುವುದಿಲ್ಲ. ಇಂತಹ ಹೀನ ಸ್ಥಿತಿಯಲ್ಲಿರುವ ಪಾಕಿಸ್ತಾನ ಇದೀಗ ಮಿಲಿಟರಿ ಪರೇಡ್ ಅನ್ನು ರದ್ದುಗೊಳಿಸಿದೆ.