ಪಾಕಿಸ್ತಾನ ರಾಯಭಾರಿ

ನಗ್ರೋಟಾ ಎನ್ಕೌಂಟರ್: ಪಾಕಿಸ್ತಾನ ರಾಯಭಾರಿಗೆ ಬುಲಾವ್, ಪ್ರಬಲ ಪ್ರತಿಭಟನೆ ವ್ಯಕ್ತಪಡಿಸಿದ ಭಾರತ
ನಗ್ರೋಟಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಘಟನೆಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿರುವ ಭಾರತ, ಪಾಕಿಸ್ತಾನ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇಲ್ಲದ ರಾಯಭಾರಿಯನ್ನು ಹಿಂದಕ್ಕೆ ಕರೆಸಿಕೊಳ್ಳುವ ನಿರ್ಣಯ ತೆಗೆದುಕೊಂಡ ಪಾಕಿಸ್ತಾನ!
=ಪ್ರವಾದಿ ಮಹಮ್ಮದ್ ಕುರಿತು ಫ್ರಾನ್ಸ್ ಅಧ್ಯಕ್ಷ ಇಮ್ಮಾನ್ಯುವೆಲ್ ಮಾಕ್ರೋನ್ ವ್ಯಂಗ್ಯವಾಡಿದ್ದಾರೆ ಎನ್ನುವ ಬಗ್ಗೆ ಅರಬ್ ರಾಷ್ಟ್ರಗಳ ಆಕ್ರೋಶದ ಹಿನ್ನೆಲೆ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಫ್ರಾನ್ಸ್‌ನಲ್ಲಿರುವ ತಮ್ಮ ರಾಯಭಾರಿಯನ್ನು ಹಿಂದಕ್ಕೆ ಕರೆಸಿಕೊಳ್ಳುವ ನಿರ್ಣಯ ಅಂಗೀಕರಿಸಿದೆ.

ಖಲಿಸ್ತಾನ್ ವಿವಾದ; ಪಾಕ್ ರಾಯಭಾರಿಗೆ ಭಾರತ ಸಮನ್ಸ್
ಖಲಿಸ್ತಾನ್ ವಿವಾದವನ್ನು ಕೆಣಕಿದ ಪಾಕಿಸ್ತಾನದ ವಿರುದ್ಧ ಭಾರತ ತೀವ್ರವಾಗಿ ಪ್ರತಿಭಟಿಸಿದ್ದು, ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿಗೆ ಸೋಮವಾರ ಸಮನ್ಸ್ ಜಾರಿ ಮಾಡಿದೆ...

ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ: ಪಾಕ್ ರಾಯಭಾರಿಗೆ ಸಮನ್ಸ್ ಜಾರಿ
ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪದೇ ಪದೇ ಉದ್ಧಟತನ ಪ್ರದರ್ಶಿಸುತ್ತಿರುವ ಪಾಕಿಸ್ತಾನದ ವರ್ತನೆಗೆ ಭಾರತ ತೀವ್ರವಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದು, ಪಾಕಿಸ್ತಾನ ರಾಯಭಾರಿಗೆ ಸೋಮವಾರ ಸಮನ್ಸ್ ಜಾರಿ ಮಾಡಿದೆ...

ಆಫ್ಘಾನಿಸ್ತಾನ: ಗುಂಡಿಟ್ಟು ಪಾಕಿಸ್ತಾನ ರಾಯಭಾರಿ ಅಧಿಕಾರಿಯ ಹತ್ಯೆ
ಅಫ್ಘಾನಿಸ್ತಾನಕ್ಕೆ ಪಾಕಿಸ್ತಾನ ರಾಯಭಾರಿಯಾಗಿರುವ ನಯ್ಯರ್ ಇಕ್ಬಾಲ್ ರಾಣಾ ಅವರನ್ನು ಅನಾಮಧೇಯ ವ್ಯಕ್ತಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ...

ಭಾರತದ ವಿರುದ್ಧ ಆರೋಪ ಮಾಡುವ ಭರದಲ್ಲಿ ಪಾಕ್ ಎಡವಟ್ಟು: ಕಾಶ್ಮೀರಿಗಳ ಮೇಲಿನ ದೌರ್ಜನ್ಯದ ಸಾಕ್ಷಿಗೆ ಪ್ಯಾಲೆಸ್ಟೇನ್ ನ ಫೋಟೊ!
ವಿಶ್ವಸಂಸ್ಥೆಯಲ್ಲಿ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಅವರ ಭಾಷಣಕ್ಕೆ ಪಾಕಿಸ್ತಾನದ ರಾಯಭಾರಿ ಪ್ರತಿಕ್ರಿಯೆ ನೀಡಿದ್ದು, ಭಾರತದ ವಿರುದ್ಧ ಆರೋಪ ಮಾಡುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.

ಉಗ್ರ ಅಬು ದುಜಾನಾ ಮೃತ ದೇಹ ಕೊಂಡೊಯ್ಯುವಂತೆ ಪಾಕ್ ಹೈ ಕಮಿಷನ್'ಗೆ ಭಾರತ ಸೂಚನೆ
ಪುಲ್ವಾಮದಲ್ಲಿ ಸೇನೆ ನಡೆಸಿದ್ದ ಎನ್ ಕೌಂಟರ್ ನಲ್ಲಿ ಹತ್ಯೆಯಾದ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರ ಅಬು ದುಜಾನಾ ಮೃತದೇಹವನ್ನು ಸ್ವೀಕರಿಸುವಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾರತದಲ್ಲಿರುವ ಪಾಕಿಸ್ತಾನ ರಾಯಭಾರಿ...

