ಕ್ರಿಕೆಟ್ಪಾಕಿಸ್ತಾನ- ವೆಸ್ಟ್ ಇಂಡೀಸ್ ಮೂರನೇ ಏಕದಿನ ಪಂದ್ಯ, ಬಿರುಗಾಳಿಯಿಂದ ರದ್ದು
ತವರಿನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಪಾಕಿಸ್ತಾನ 3-0 ಅಂತರದಿಂದ ವಶಪಡಿಸಿಕೊಂಡಿದೆ. ನಿನ್ನೆ ಮುಲ್ತಾನ್ ನಲ್ಲಿ ನಡೆದ ಪಂದ್ಯದಲ್ಲಿ ಬಿರುಗಾಳಿ ಬೀಸಿದ್ದರಿಂದ ಪಾಕಿಸ್ತಾನ ಡಿ/ಎಲ್ ವಿಧಾನದಿಂದ ಪಂದ್ಯವನ್ನು ಗೆದ್ದುಕೊಂಡಿತು.