ಪಾಕಿಸ್ತಾನ ಶೆಲ್ ದಾಳಿ

ಪಾಕಿಸ್ತಾನ ಶೆಲ್ ದಾಳಿ: 25 ಲಕ್ಷ ನಷ್ಟಕ್ಕೆ 10 ಸಾವಿರ ರೂ; ಸರ್ಕಾರದ ಪರಿಹಾರ ಕುರಿತು ಜಮ್ಮು-ಕಾಶ್ಮೀರ ಗಡಿ ಗ್ರಾಮಸ್ಥರಿಗೆ ಅಸಮಾಧಾನ!
ಕುಪ್ವಾರಾ ಜಿಲ್ಲೆಯ ತಂಗ್ಧರ್ ಮತ್ತು ಕರ್ನಾ ಗಡಿ ಪ್ರದೇಶಗಳಲ್ಲಿ ಮತ್ತು ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಪಾಕಿಸ್ತಾನಿ ಪಡೆಗಳ ಮಾರ್ಟರ್ ಮತ್ತು ಫಿರಂಗಿ ಶೆಲ್ ದಾಳಿಯಲ್ಲಿ ನೂರಕ್ಕೂ ಹೆಚ್ಚು ಮನೆಗಳು ಮತ್ತು ರಚನೆಗಳು ಹಾನಿಗೊಳಗಾಗಿವೆ.

Pakistan ಅಪ್ರಚೋದಿತ ಶೆಲ್ ದಾಳಿ: ಒಟ್ಟಿಗೆ ಜನಿಸಿದ ಅವಳಿಗಳು ದುರಂತ ಸಾವು; ಅಕ್ಕಪಕ್ಕದಲ್ಲೇ ಸಮಾಧಿ!
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ 12 ವರ್ಷದ ಅವಳಿ ಮಕ್ಕಳಾದ ಉರ್ಬಾ ಫಾತಿಮಾ ಮತ್ತು ಝೈನ್ ಅಲಿ ಒಟ್ಟಿಗೆ ಜನಿಸಿದ್ದರು. ಆದರೆ ದುರ್ವಿಧಿ ಎಂದರೆ ಮೇ 7ರ ಬೆಳಿಗ್ಗೆ ಒಟ್ಟಿಗೆ ಸಾವನ್ನಪ್ಪಿದರು.

ಪಾಕ್ ಶೆಲ್ ದಾಳಿಗೆ ಬಲಿಯಾದವರ ಕುಟುಂಬಕ್ಕೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ತಲಾ 10 ಲಕ್ಷ ರೂ ಪರಿಹಾರ ಘೋಷಣೆ
ಬುಧವಾರ ಪೂಂಚ್‌ನಲ್ಲಿ 12 ನಾಗರಿಕರು ಸಾವಿಗೀಡಾಗಿದ್ದರೆ, ಶುಕ್ರವಾರ ಉರಿ ಮತ್ತು ಪೂಂಚ್‌ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಶನಿವಾರ ಬೆಳಿಗ್ಗೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿ ಸೇರಿದಂತೆ ಐವರು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ: 3 ನಾಗರಿಕರಿಗೆ ಗಾಯ
ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸಿರುವ ಪರಿಣಾಮ 3 ನಾಗರಿಕರಿಗೆ ಗಾಯಗೊಂಡಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

