ವಿದೇಶಇಸ್ಲಾಮಾಬಾದಿನಲ್ಲಿ 'ಕೃಷ್ಣ'ದೇವಾಲಯ ನಿರ್ಮಾಣ: ಇಸ್ಲಾಮಿಕ್ ಸಂಘಟನೆಯ ಸಲಹೆ ಕೋರಿದ ಪಾಕ್ ಸಚಿವಾಲಯ
ಕೆಲ ಮುಸ್ಲಿಂ ಗುಂಪುಗಳ ವಿರೋಧದ ನಡುವೆ ರಾಜಧಾನಿ ಇಸ್ಲಾಮಾಬಾದಿನಲ್ಲಿ ಮೊದಲ ಹಿಂದೂ ದೇವಾಲಯ ನಿರ್ಮಾಣಕ್ಕೆ ಧನ ಸಹಾಯಕ್ಕೆ ಸಂಬಂಧಿಸಿದಂತೆ ಅಭಿಪ್ರಾಯ ತಿಳಿಸುವಂತೆ ಇಸ್ಲಾಮಿಕ್ ಸಂಘಟನೆಗೆ ಪಾಕಿಸ್ತಾನ ಧಾರ್ಮಿಕ ವ್ಯವಹಾರಗಳ ಸಚಿವಾಲಯ ಪತ್ರ ಬರೆದಿರುವುದಾಗಿ ಮಾಧ್ಯಮವೊಂದು ಇಂದು ವರದಿ ಮಾಡಿದೆ.