ವಿದೇಶಪಾಕಿಸ್ತಾನದ ಸುಪ್ರೀಂ ಕೋರ್ಟ್ನಲ್ಲಿ ಭಾರಿ ಸ್ಫೋಟ: ನಾಲ್ವರಿಗೆ ಗಾಯ; ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, Video!
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ. ದೇಶದ ಅತ್ಯುನ್ನತ ನ್ಯಾಯಾಂಗ ಸಂಸ್ಥೆಯಾದ ಪಾಕಿಸ್ತಾನದ ಸುಪ್ರೀಂ ಕೋರ್ಟ್ನ ನೆಲಮಾಳಿಗೆಯಲ್ಲಿ ಸ್ಫೋಟ ಸಂಭವಿಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ನಂತರ ರಾಜಧಾನಿಯಲ್ಲಿ ಕಟ್ಟೆಚ್ಚರ.