ವಿದೇಶಪಾಕಿಸ್ತಾನ ಸೇನಾ ಮುಖ್ಯಸ್ಥರೊಂದಿಗೆ ಚೀನಾ ರಕ್ಷಣಾ ಸಚಿವರ ಭೇಟಿ
ಚೀನಾ ರಕ್ಷಣಾ ಸಚಿವ ವೀ ಫೆಂಗ್ ಸೋಮವಾರ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಅವರನ್ನು ಭೇಟಿಯಾಗಿದ್ದು, ಪ್ರಾದೇಶಿಕ ಭದ್ರತಾ ಅಂಶಗಳ ಬಗ್ಗೆ ಚರ್ಚಿಸುವ ಜೊತೆಗೆ ಉಭಯ ದೇಶಗಳ ನಡುವಣ ರಕ್ಷಣಾ ಸಹಕಾರ ಬಲಪಡಿಸುವ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಯಿತು.