ಪಾಕಿಸ್ತಾನ ಸೈನಿಕರು

Afghan-Pak War: 'ಅಲ್ಲಾ ಕಾಪಾಡು'; ಅಫ್ಘಾನ್ ಪ್ರತೀಕಾರ ದಾಳಿ; ಆಗಸಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video
ಅಫ್ಘಾನಿಸ್ತಾನದ ಕಾಬೂಲ್ ಮೇಲಿನ ವಾಯುದಾಳಿಯಿಂದ ಭುಗಿಲೆದ್ದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ಈಗ ಪೂರ್ಣ ಪ್ರಮಾಣದ ಯುದ್ಧದತ್ತ ಸಾಗುತ್ತಿರುವಂತೆ ಕಾಣುತ್ತಿದೆ.

ಪಾಕ್ ಹಠಮಾರಿ ವರ್ತನೆಗೆ ಪ್ರತ್ಯುತ್ತರ: 214 Pak ಸೈನಿಕರಿಗೆ ಗುಂಡಿಕ್ಕಿ ಹತ್ಯೆ; ಬಲೂಚ್ ಬಂಡುಕೋರರ ಸ್ಫೋಟಕ ಹೇಳಿಕೆ
ಬಲೂಚಿಸ್ತಾನದ ರಾಜಕೀಯ ಕೈದಿಗಳ ಬಿಡುಗಡೆಗಾಗಿ ಪಾಕಿಸ್ತಾನಕ್ಕೆ 48 ಗಂಟೆಗಳ ಗಡುವು ನೀಡಿದ್ದು ಆ ಸಮಯ ಮುಗಿದ ಬಳಿಕ ಒತ್ತೆಯಾಳಾಗಿರಿಸಿಕೊಂಡಿದ್ದ ಎಲ್ಲಾ 214 ಸೈನಿಕರನ್ನು ಕೊಂದಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

2019ರ ನಂತರ ಇದೇ ಮೊದಲ ಬಾರಿಗೆ ಬಿಎಸ್ಎಫ್ ಮತ್ತು ಪಾಕ್ ಸೈನಿಕರಿಂದ ಸಿಹಿ ತಿನಿಸು ವಿನಿಮಯ!
2019ರ ಬಳಿಕ ಇದೇ ಮೊದಲ ಬಾರಿಗೆ ಬಕ್ರಿದ್ ಪ್ರಯುಕ್ತ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಮತ್ತು ಪಾಕಿಸ್ತಾನ ಸೈನಿಕರು ಬುಧವಾರ ಗಡಿಯ ವಿವಿಧ ಸ್ಥಳಗಳಲ್ಲಿ ಸಿಹಿತಿಂಡಿಗಳನ್ನು ವಿನಿಮಯ ಮಾಡಿಕೊಂಡರು.

ಕದನ ವಿರಾಮ ಉಲ್ಲಂಘನೆ: ದಿಟ್ಟ ಉತ್ತರ ನೀಡಿದ ಭಾರತ; ಪಾಕಿಸ್ತಾನದ 3 ಸೈನಿಕರು ಹತ, ನಾಲ್ಕು ಪೋಸ್ಟ್ ಗಳು ಧ್ವಂಸ
ಕಳೆದೊಂದು ವಾರದಿಂದ ಅಪ್ರಚೋದಿತ ದಾಳಿ ನಡೆಸಿ ಕದನ ವಿರಾಮ ಉಲ್ಲಂಘಿಸುತ್ತಿದ್ದ ಪಾಕಿಸ್ತಾನಿ ಸೈನಿಕರಿಗೆ ಭಾರತೀಯ ಸೇನೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ್ದು, ಭಾರತ ನಡೆಸಿದ ಪ್ರತಿದಾಳಿಯಲ್ಲಿ ಮೂರು ಸೈನಿಕರು ಸಾವನ್ನಪ್ಪಿದ್ದು, ಪಾಕ್ ಸೇನೆಯ ಕನಿಷ್ಢ 4 ಪೋಸ್ಟ್ ಗಳು ಧ್ವಂಸವಾಗಿವೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಬಿಎಸ್ಎಫ್ ಯೋಧನ ಕತ್ತು ಸೀಳಿ ಪಾಕಿಸ್ತಾನ ಪಡೆಗಳ ಉದ್ಘಟತನ; ಗಡಿಯಲ್ಲಿ ಕಟ್ಟೆಚ್ಚರ
ಜಮ್ಮು ಬಳಿಯ ಅಂತಾರಾಷ್ಟ್ರೀಯ ಗಡಿ ಬಳಿ ಬಿಎಸ್ ಎಫ್ ಯೋಧರೊಬ್ಬರ ಕತ್ತನ್ನು ಬರ್ಬರವಾಗಿ ಸೀಳಿ ಕ್ರೌರ್ಯ ಪ್ರದರ್ಶಿಸಿದ್ದಾರೆ. ಈ ಘಟನೆ ಉಭಯ ದೇಶಗಳ ನಡುವೆ ಆಕ್ರೋಶ ಭುಗಿಲೆಳುವಂತೆ ಮಾಡಿದೆ.

ಕಾರ್ಗಿಲ್ ಯುದ್ಧದಲ್ಲೇ ಅಲ್ಲ, ಸೌಹಾರ್ದತ ವಾಲಿಬಾಲ್ ಪಂದ್ಯದಲ್ಲೂ ಪಾಕ್ ಸೈನಿಕರನ್ನು ಮಣಿಸಿದ ಭಾರತೀಯ ಸೇನೆ!
ಶಾಂಘೈ ಸಹಕಾರ ಸಂಘದ ವತಿಯಿಂದ ನಡೆದ ಸಮರಾಭ್ಯಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ ಯೋಧರು ಭಾಗಿಯಾಗಿದ್ದರು...

ಪಾಕಿಸ್ತಾನಿ ಸೈನಿಕರ ತಲೆ ಕತ್ತರಿಸಿ ತಂದವರಿಗೆ 5 ಕೋಟಿ ರು. ಬಹುಮಾನ: ಮುಸ್ಲಿಂ ಸಂಘಟನೆ
ಪಾಕಿಸ್ತಾನ ಸೈನಿಕರ ತಲೆ ಕತ್ತರಿಸಿ ಭಾರತಕ್ಕೆ ತಂದವರಿಗೆ 5 ಕೋಟಿ ರು ಬಹಮಾನ ನೀಡುವುದಾಗಿ ಮುಸ್ಲಿಂ ಸಂಘಟನೆಯೊಂದು...

ಪಾಕ್ ಸೈನಿಕರ ಹತ್ಯೆ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್
ಅಪ್ರಚೋದಿತ ಗುಂಡಿನ ದಾಳಿಗೆ ದಿಟ್ಟ ಉತ್ತರ ನೀಡುವ ಮೂಲಕ 7 ಪಾಕಿಸ್ತಾನ ಸೈನಿಕರನ್ನು ಭಾರತೀಯ ಸೇನೆ ಹತ್ಯೆ ಮಾಡಿದ್ದಕ್ಕೆ ತೀವ್ರ ಕೆಂಡಾಮಂಡಲವಾಗಿರುವ ಪಾಕಿಸ್ತಾನ, ಭಾರತದ ಹೈ ಕಮಿಷನರ್ ಗೌತಮ್ ಬಾಂಬಾವಲೆ ಅವರಿಗೆ ಸಮನ್ಸ್ ಜಾರಿ ಮಾಡಿದೆ...

ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ: 7 ಪಾಕಿಸ್ತಾನ ಸೈನಿಕರ ಹತ್ಯೆ
ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ...

