ವಿದೇಶಪಾಕಿಸ್ತಾನದಲ್ಲಿ ರಕ್ತದೋಕುಳಿ: ಎನ್ಕೌಂಟರ್ ವೇಳೆ Pak ಲೆಫ್ಟಿನೆಂಟ್ ಕರ್ನಲ್, ಮೇಜರ್ ಸೇರಿದಂತೆ 11 ಸೈನಿಕರ ಹತ್ಯೆ
ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ನಿಷೇಧಿತ ಟಿಟಿಪಿಯ 19 ಭಯೋತ್ಪಾದಕರು ಮತ್ತು ಲೆಫ್ಟಿನೆಂಟ್ ಕರ್ನಲ್ ಮತ್ತು ಮೇಜರ್ ಸೇರಿದಂತೆ 11 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕ್ ಸೇನೆ ತಿಳಿಸಿದೆ.