ಕ್ರೀಡೆ'ಬರೀ ಸುಳ್ಳು.. ನಿಮ್ಮಿಂದಾಗಿ ಹೊಟೆಲ್ ನಲ್ಲಿ ಪಾತ್ರೆ ತೊಳೆಯಬೇಕಾಯಿತು': ಪಾಕ್ ವಿರುದ್ಧ ನಾಯಕ Shakeel Ammad Butt ಕಿಡಿ!
ಆಸ್ಟ್ರೇಲಿಯಾದ ಕೆನ್ಬೆರಾದಲ್ಲಿ ಪಾಕಿಸ್ತಾನದ ಹಾಕಿ ತಂಡ ವಾಸ್ತವ್ಯ ಹೂಡಬೇಕಿದ್ದ ಹೋಟೆಲ್ಗೆ ಪಾಕಿಸ್ತಾನ ಹಾಕಿ ಫೆಡರೇಷನ್ ಹಣ ಪಾವತಿಸದ ಕಾರಣ ಬುಕ್ಕಿಂಗ್ ರದ್ದುಮಾಡಲಾಗಿತ್ತು.