ವಿದೇಶPoK ನಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 5 ಅಧಿಕಾರಿಗಳು ಸಾವು; ಭೀಕರ ದೃಶ್ಯ, Video!
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನ್ನಲ್ಲಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಅಪಘಾತದಲ್ಲಿ 2 ಪೈಲಟ್ಗಳು ಸೇರಿದಂತೆ ಕನಿಷ್ಠ 5 ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.