ಪಾಕಿಸ್ತಾನ ಹೈಕೋರ್ಟ್

ಪಾಕಿಸ್ತಾನ ಹೈಕೋರ್ಟ್ ನಲ್ಲಿ ಕುಲಭೂಷನ್ ಜಾಧವ್ ಪರ ವಕೀಲರ ನೇಮಕ ಅರ್ಜಿ ವಿಚಾರಣೆಗೆ ದಿನಾಂಕ ಫಿಕ್ಸ್
ವಿದೇಶ

ಪಾಕಿಸ್ತಾನ ಹೈಕೋರ್ಟ್ ನಲ್ಲಿ ಕುಲಭೂಷನ್ ಜಾಧವ್ ಪರ ವಕೀಲರ ನೇಮಕ ಅರ್ಜಿ ವಿಚಾರಣೆಗೆ ದಿನಾಂಕ ಫಿಕ್ಸ್

ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್‌ಸಿ) ಕುಲಭೂಷಣ್ ಜಾಧವ್ ಅವರ ಪರ ವಕೀಲರ ನೇಮಕಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 6 ರಂದು ನಿಗದಿಪಡಿಸಿದೆ ಎಂದು ARY ನ್ಯೂಸ್ ವರದಿ ಮಾಡಿದೆ.

ಕುಲಭೂಷಣ್ ಜಾಧವ್ ಪರ ವಾದಿಸಲು ಭಾರತವೇ ವಕೀಲರ ನೇಮಕ ಮಾಡಲಿ: ಪಾಕ್ ಹೈಕೋರ್ಟ್
ವಿದೇಶ

ಕುಲಭೂಷಣ್ ಜಾಧವ್ ಪರ ವಾದಿಸಲು ಭಾರತವೇ ವಕೀಲರ ನೇಮಕ ಮಾಡಲಿ: ಪಾಕ್ ಹೈಕೋರ್ಟ್

ಬೇಹುಗಾರಿಕೆ ಆರೋಪದಡಿ ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ತಮ್ಮ ಅಪರಾಧದ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸಿರುವ ಅವರನ್ನು ಪ್ರತಿನಿಧಿಸಲು ಭಾರತವೇ ವಕೀಲರನ್ನು ನೇಮಕ ಮಾಡಲು ಅವಕಾಶ ನೀಡಬೇಕು ಎಂದು ಪಾಕಿಸ್ತಾನ ನ್ಯಾಯಾಲಯ ಸೋಮವಾರ ತಿಳಿಸಿದೆ.