ಪಾಕಿಸ್ತಾನ ಹ್ಯಾಕರ್ ಗಳು

ಪಾಕ್ ಮೂಲದ ಹ್ಯಾಕರ್ ಗಳ ಅಟ್ಟಹಾಸ: ರಕ್ಷಣಾ ಇಲಾಖೆಯ ಹಲವು ವೆಬ್ಸೈಟ್ಗಳು 'Hack'
ರಕ್ಷಣಾ ಸಂಸ್ಥೆಯ ಮೂಲಗಳ ಪ್ರಕಾರ, ಸೈಬರ್ ದಾಳಿಯು ರಕ್ಷಣಾ ಸಿಬ್ಬಂದಿಯ ಲಾಗಿನ್ ರುಜುವಾತುಗಳು ಸೇರಿದಂತೆ ಸೂಕ್ಷ್ಮ ಮಾಹಿತಿಯನ್ನು ಪಾಕ್ ಮೂಲದ ಹ್ಯಾಕರ್ ಗಳು ಹಾಳುಮಾಡಿರಬಹುದು ಎಂದು ಶಂಕಿಸಲಾಗಿದೆ.

ವಿಶ್ವಸಂಸ್ಥೆಯ ಭಾರತೀಯ ರಾಯಭಾರಿ ಸೈಯದ್ ಅಕ್ಬರುದ್ದೀನ್ ಟ್ವಿಟರ್ ಖಾತೆ ಹ್ಯಾಕ್ ಮಾಡಿದ 'ಪಾಕ್'
ವಿಶ್ವಸಂಸ್ಥೆಯ ಭಾರತದ ಖಾಯಂ ರಾಯಭಾರಿ ಸೈಯ್ಯದ್ ಅಕ್ಬರುದ್ದೀನ್ ಅವರ ಟ್ವಿಟರ್ ಖಾತೆಯನ್ನು ಪಾಕಿಸ್ತಾನಿ ಹ್ಯಾಕರ್ ಹ್ಯಾಕ್ ಮಾಡಿದ್ದ ಘಟನೆ ಭಾನುವಾರ ನಡೆದಿದೆ.

