ದೇಶಗಂಡ-ಮಕ್ಕಳ ಬಿಟ್ಟು, ಪ್ರಿಯಕರನಿಗಾಗಿ ಪಾಕ್ ಗೆ ಓಡಿ ಹೋದ ಮಹಿಳೆ: ತನಿಖೆಗೆ ಆದೇಶಿಸಿದ ಮಧ್ಯ ಪ್ರದೇಶ ಸರ್ಕಾರ!
ಪ್ರಿಯಕರನಿಗಾಗಿ ಗಂಡ-ಮಕ್ಕಳನ್ನು ಬಿಟ್ಟು ಪಾಕಿಸ್ತಾನಕ್ಕೆ ಓಡಿ ಹೋಗಿರುವ ಭಾರತ ಮೂಲದ ಮಹಿಳೆ ಅಂಜು ಪ್ರಕರಣವನ್ನು ಮಧ್ಯ ಪ್ರದೇಶ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಈ ಸಂಬಂದ ಕೂಲಂಕುಷ ತನಿಖೆಗೆ ಆದೇಶಿಸಿದೆ.