ಪಾಕಿಸ್ತಾನದ ಕರಾಚಿ ನಗರದಲ್ಲಿ ಮೀನುಗಾರರೊಬ್ಬರು ಹಲವು ಔಷಧೀಯ ಗುಣಗಳನ್ನು ಹೊಂದಿರುವ ಅಪರೂಪದ ಮೀನು ಒಂದನ್ನು ಹರಾಜು ಹಾಕಿ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾರೆ.