ದೇಶಭಾರತದ ವಿರುದ್ಧ ಪಾಕ್ ಜಯ; ಸಂಭ್ರಮಾಚರಣೆ ಮಾಡಿದ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಜಾರಿ
ಟಿ20 ವಿಶ್ವಕಪ್ ಸರಣಿಯ ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕ್ ಗೆಲುವು ಸಾಧಿಸಿದ್ದಕ್ಕೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಯುಎಪಿಎ ಯನ್ನು ಜಾರಿಗೊಳಿಸಲಾಗಿದೆ.