ದೇಶಗೋಲ್ಡನ್ ಟೆಂಪಲ್ ಗುರಿಯಾಗಿಸಿ ಪಾಕ್ ಕ್ಷಿಪಣಿ, ಡ್ರೋನ್ ದಾಳಿ! ಹೊಡೆದುರುಳಿಸಿದ್ದು ಹೇಗೆ? ಭಾರತೀಯ ಸೇನೆಯ ಪ್ರಾತ್ಯಕ್ಷಿಕೆ! Video
ಸೇನಾ ವಾಯು ರಕ್ಷಣಾ ಗನ್ನರ್ಗಳು ಗೋಲ್ಡನ್ ಟೆಂಪಲ್ ಗುರಿಯಾಗಿಸಿಕೊಂಡಿದ್ದ ಎಲ್ಲಾ ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದವು ಎಂದು15 ನೇ ಪದಾತಿ ದಳ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಮೇಜರ್ ಜನರಲ್ ಕಾರ್ತಿಕ್ ಸಿ ಶೇಷಾದ್ರಿ ಸೋಮವಾರ ಬಹಿರಂಗಪಡಿಸಿದ್ದಾರೆ.