ಪಾಕಿಸ್ತಾನದ ಡ್ರೋನ್

BSF hits Pak drone: ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತೀಯ ಸೇನೆ
ಭಾರತೀಯ ಗಡಿಯೊಳಗೆ ಅನುಮಾನಾಸ್ಪದವಾಗಿ ಹಾರಾಡುತ್ತಿದ್ದ ಪಾಕಿಸ್ತಾನದಿಂದ ಬಂದ ಡ್ರೋನ್ ಅನ್ನು ಭಾರತೀಯ ಸೇನೆ ಶುಕ್ರವಾರ ತಡರಾತ್ರಿ ಹೊಡೆದುರುಳಿಸಿದೆ.

ಅಮೃತಸರ: ಪಾಕ್ ಡ್ರೋನ್‌ನಿಂದ ಬೀಳಿಸಿದ 5 ಕೆಜಿ ತೂಕದ ಹೆರಾಯಿನ್ ವಶಪಡಿಸಿಕೊಂಡ ಬಿಎಸ್‌ಎಫ್
ಪಂಜಾಬ್‌ನ ಅಮೃತಸರ ಸೆಕ್ಟರ್‌ನಲ್ಲಿರುವ ರಾಯ್ ಗ್ರಾಮದ ಬಳಿಯ ಅಂತರರಾಷ್ಟ್ರೀಯ ಗಡಿಯ ಬಳಿ ಡ್ರೋನ್‌ನಿಂದ ಬೀಳಿಸಿದ 5 ಕೆಜಿಗೂ ಹೆಚ್ಚು ತೂಕದ ಮಾದಕ ದ್ರವ್ಯವನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಶುಕ್ರವಾರ ವಶಪಡಿಸಿಕೊಂಡಿದೆ.

ಅಂತರರಾಷ್ಟ್ರೀಯ ಗಡಿ ಬಳಿ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್, ಪ್ರತ್ಯೇಕ ಘಟನೆಯಲ್ಲಿ ಹೆರಾಯಿನ್ ವಶ
ಅಮೃತಸರದ ಅಂತರರಾಷ್ಟ್ರೀಯ ಗಡಿ ಬಳಿ ಭಾರತೀಯ ಭೂಪ್ರದೇಶಕ್ಕೆ ನುಸುಳಿದ ನಂತರ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಹೊಡೆದುರುಳಿಸಿದ್ದಾರೆ ಎಂದು ವಕ್ತಾರರು ಗುರುವಾರ ತಿಳಿಸಿದ್ದಾರೆ.

ಮಾದಕವಸ್ತು ಸಾಗಿಸುತ್ತಿದ್ದ ಪಾಕಿಸ್ತಾನದ ಮತ್ತೊಂದು ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್!
ಪಂಜಾಬ್‌ನ ಅಮೃತಸರದ ವಾಘಾ-ಅಟ್ಟಾರಿ ಅಂತರರಾಷ್ಟ್ರೀಯ ಗಡಿ ಬಳಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಮತ್ತೊಂದು ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ.

ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್
ಪಂಜಾಬ್‌ನ ಅಮೃತಸರ ಬಳಿಯ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಪಡೆ ಭಾನುವಾರ ತಿಳಿಸಿದೆ.

ಪಂಜಾಬ್: ಪಾಕ್ ಡ್ರೋನ್‌ನಿಂದ ಬಿದ್ದ 15 ಕೆಜಿಗೂ ಹೆಚ್ಚು ಡ್ರಗ್ಸ್ ವಶಪಡಿಸಿಕೊಂಡ ಬಿಎಸ್‌ಎಫ್
ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ಹಾರುತ್ತಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ ತಡೆದಿದ್ದು, 15 ಕೆಜಿಗೂ ಹೆಚ್ಚು ಶಂಕಿತ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

