ವಿದೇಶಪಾಕಿಸ್ತಾನದಲ್ಲಿ ಭಯೋತ್ಪಾದಕರು ಓಡಾಡುತ್ತಿದ್ದಾರೆ ಎಂಬುದನ್ನು ಒಪ್ಪಿಕೊಂಡ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
ಪಾಕಿಸ್ತಾನದಲ್ಲಿ ಭಯೋತ್ಪಾದಕರು ಓಡಾಡುತ್ತಿದ್ದಾರೆ ಆದರೆ, ಅವರಿಗೆ ಸುರಕ್ಷಿತ ನೆಲೆ ಇಲ್ಲ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ತಪ್ಪೊಪ್ಪಿಕೊಂಡಿದ್ದಾರೆ. ಪಾಕಿಸ್ತಾನದ ಯಾವುದೇ ಪ್ರದೇಶದಲ್ಲಿ ಯಾವುದೇ ಭಯೋತ್ಪಾದಕರು ನಿರ್ಧಿಷ್ಟವಾಗಿ ನೆಲೆಸಿದ್ದಾರೆ ಎಂಬುದನ್ನು ಅವರು ತಳ್ಳಿಹಾಕಿರುವುದಾಗಿ ಸಾಮಾ ಟಿವಿ ವರದಿ ಮಾಡಿದೆ.