ದೇಶಜಮ್ಮು: ಪಾಕಿಸ್ತಾನದ ರೇಂಜರ್ಗಳಿಂದ ಅಪ್ರಚೋದಿತ ಗುಂಡಿನ ದಾಳಿ, ಇಬ್ಬರು ಬಿಎಸ್ಎಫ್ ಸಿಬ್ಬಂದಿಗೆ ಗಾಯ
ಜಮ್ಮುವಿನ ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ನಿಯೋಜನೆಗೊಂಡಿರುವ ಗಡಿ ಭದ್ರತಾ ಪಡೆಯ ಮೇಲೆ ಪಾಕಿಸ್ತಾನದ ರೇಂಜರ್ಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಬಿಎಸ್ಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.