ಪಾಕಿಸ್ತಾನದ ಶೆಲ್ ದಾಳಿ

ಪಾಕಿಸ್ತಾನ ಶೆಲ್ ದಾಳಿಗೆ ಜಮ್ಮು-ಕಾಶ್ಮೀರದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ; 25ಕ್ಕೂ ಹೆಚ್ಚು ಮಂದಿಗೆ ಗಾಯ
ದೇಶ

ಪಾಕಿಸ್ತಾನ ಶೆಲ್ ದಾಳಿಗೆ ಜಮ್ಮು-ಕಾಶ್ಮೀರದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ; 25ಕ್ಕೂ ಹೆಚ್ಚು ಮಂದಿಗೆ ಗಾಯ

ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪೀಡಿತ ವಸತಿ ಪ್ರದೇಶಗಳಿಗೆ ಭೇಟಿ ನೀಡಿ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ ಮೃತಪಟ್ಟ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬದವರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದರು.

ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಯೋಧ ಹುತಾತ್ಮ; ಬಲೂಚ್ ಸೇನೆ ದಾಳಿಗೆ 12 ಪಾಕ್ ಸೈನಿಕರು ಸಾವು
ದೇಶ

ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಯೋಧ ಹುತಾತ್ಮ; ಬಲೂಚ್ ಸೇನೆ ದಾಳಿಗೆ 12 ಪಾಕ್ ಸೈನಿಕರು ಸಾವು

ಭಾರತದ 'ಆಪರೇಷನ್ ಸಿಂಧೂರ್' ನಂತರ ಪಾಕಿಸ್ತಾನಿ ಪಡೆಗಳು ಶೆಲ್ ದಾಳಿ ನಡೆಸಿದ ನಂತರ, ಕರ್ನಾದಲ್ಲಿನ ಹೆಚ್ಚಿನ ನಾಗರಿಕರು ನಿನ್ನೆ ಸುರಕ್ಷಿತ ಪ್ರದೇಶಗಳಿಗೆ ತೆರಳಿದರು.

ಕಾಶ್ಮೀರ: ರಾಜೋರಿ ಬಳಿ ಪಾಕಿಸ್ತಾನದಿಂದ ಅಪ್ರಚೋದಿತ ಶೆಲ್ ದಾಳಿ; ಭಾರತದ ಇಬ್ಬರು ಸೈನಿಕರು ಹುತಾತ್ಮ
ದೇಶ

ಕಾಶ್ಮೀರ: ರಾಜೋರಿ ಬಳಿ ಪಾಕಿಸ್ತಾನದಿಂದ ಅಪ್ರಚೋದಿತ ಶೆಲ್ ದಾಳಿ; ಭಾರತದ ಇಬ್ಬರು ಸೈನಿಕರು ಹುತಾತ್ಮ

ಪದೇ ಪದೇ ಕಾಲು ಕರೆದು ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನ, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ತೀವ್ರ ಶೆಲ್ಲಿಂಗ್ ನಲ್ಲಿ ಭಾರತ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.