ದೇಶಕಾಶ್ಮೀರ: ಕೆರಾನ್ನಲ್ಲಿ ಗಡಿ ನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಪಾಕ್ ಉಗ್ರನ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಕೆರಾನ್ ಸೆಕ್ಟರ್ನಲ್ಲಿ ಭದ್ರತಾ ಪಡೆಗಳು ಸೋಮವಾರ ಓರ್ವ ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡುವ ಮೂಲಕ ಗಡಿ ನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.