ರಾಜ್ಯಹನಿಟ್ರ್ಯಾಪ್: ಪಾಕಿಸ್ತಾನಿ ಏಜೆಂಟ್ಗೆ INS ಕದಂಬ ನೌಕಾನೆಲೆ ಮಾಹಿತಿ ಸೋರಿಕೆ; ಕಾರವಾರದಲ್ಲಿ ಮೂವರ ಬಂಧನ
ಕಳೆದ ವರ್ಷ ಫೇಸ್ಬುಕ್ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಮೂವರಿಗೂ ಈಕೆ ಹತ್ತಿರವಾಗಿದ್ದಳು. ಆರೋಪಿಗಳಾದ ಮುದ್ಗಾದ ವೇಥನ್ ತಾಂಡೇಲ್, ಥೋಡೂರಿನ ಸುನೀಲ್ ಮತ್ತು ಹಳವಳ್ಳಿಯ ಅಕ್ಷಯ್ ನಾಯ್ಕ್ ಆರೋಪಿಗಳಾಗಿದ್ದಾರೆ.