ದೇಶ'ರಜೌರಿಯಲ್ಲಿ 30 ಪಾಕಿಸ್ತಾನಿ ಭಯೋತ್ಪಾದಕರು ಸಕ್ರಿಯ': ಸೇನಾ ಮೂಲ
ಜಮ್ಮು ಮತ್ತು ಕಾಶ್ಮೀರದ ರಾಜೌರಿ-ಪೂಂಚ್ ಸೆಕ್ಟರ್ನಲ್ಲಿ ಭಯೋತ್ಪಾದನೆಯನ್ನು ಪುನರುಜ್ಜೀವನಗೊಳಿಸಲು ಪಾಕಿಸ್ತಾನ ಪ್ರಯತ್ನಿಸುತ್ತಿದ್ದು, ಈಗಲೂ ರಜೌರಿಯಲ್ಲಿ ಪಾಕಿಸ್ತಾನ ಮೂಲದ ಸುಮಾರು 30 ಭಯೋತ್ಪಾದಕರು ಸಕ್ರಿಯರಾಗಿದ್ದಾರೆ ಎಂದು ಸೇನಾ ಮೂಲಗಳ ತಿಳಿಸಿವೆ.