ಪಾಕಿಸ್ತಾನಿ ಮಹಿಳೆ

ತಂದೆಯೊಂದಿಗೆ ಜಗಳ; ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಗೆ ನುಸುಳಿದ್ದ ಪಾಕಿಸ್ತಾನಿ ಮಹಿಳೆ ಬಂಧನ
ಪಾಕ್ ಆಕ್ರಮಿತ ಕಾಶ್ಮೀರದ ಕೋಟ್ಲಿ ಜಿಲ್ಲೆಯ ಗಿಮ್ಮಾ ಪ್ರದೇಶದ ಶೆಹ್ನಾಜ್ ಅಖ್ತರ್ ಎಂದು ಗುರುತಿಸಲಾದ 35 ವರ್ಷದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಲಾಗಿದೆ.

ಭಾರತ ನನ್ನ ಮನೆ, ವಾಪಸ್ ಹೋಗಲು ಇಷ್ಟವಿಲ್ಲ: ಉತ್ತರ ಪ್ರದೇಶ ವ್ಯಕ್ತಿಯ ಪಾಕ್ ಪತ್ನಿ ಮನವಿ
ಮರಿಯಮ್ ಮೂರು ವರ್ಷಗಳ ಹಿಂದೆ ಬುಲಂದ್‌ಶಹರ್ ಜಿಲ್ಲೆಯ ಖುರ್ಜಾ ನಿವಾಸಿ ಅಮೀರ್ ಅವರನ್ನು ವಿವಾಹವಾಗಿದ್ದು, ಎರಡು ತಿಂಗಳ ಹಿಂದೆ ಅಲ್ಪಾವಧಿ ವೀಸಾ ಪಡೆದಾಗಿನಿಂದ ಖುರ್ಜಾದಲ್ಲಿ ವಾಸಿಸುತ್ತಿದ್ದಾರೆ.

ಹಿಂದೂ ವ್ಯಕ್ತಿಯೊಂದಿಗೆ ಜೀವಿಸಲು ಬಂದ ಮಹಿಳೆಯನ್ನು ಭಾರತಕ್ಕೆ ಬರಲು ಪ್ರೇರೇಪಿಸಿದ್ದು ಪ್ರೀತಿಯಷ್ಟೇ: ಗುಪ್ತಚರ ಸಂಸ್ಥೆಗಳು
ಪಾಕಿಸ್ತಾನದ ಮಹಿಳೆಯೊಬ್ಬರು ಭಾರತದ ವ್ಯಕ್ತಿಯ ಜೊತೆ ಜೀವಿಸಲು ಭಾರತಕ್ಕೆ ನುಸುಳಿರುವ ಪ್ರಕರಣ ಈಗ ಸಾಕಷ್ಟು ಸುದ್ದಿಯಾಗುತ್ತಿದೆ.

ವಿಚ್ಛೇದನದ ಬಗ್ಗೆ ದಾವೂದ್ ಸುಳ್ಳು ಹೇಳಿದ್ದು, ಪಾಕ್ ಮಹಿಳೆಯೊಂದಿಗೆ 2ನೇ ಮದುವೆಯಾಗಿದ್ದಾರೆ: ಎನ್ಐಎಗೆ ಸೋದರಳಿಯ ಮಾಹಿತಿ
ಪರಾರಿಯಾಗಿರುವ ಭೂಗತ ಪಾತಕಿ ಪಾಕಿಸ್ತಾನದ ಪಠಾಣ್ ಮಹಿಳೆಯೊಂದಿಗೆ 2ನೇ ವಿವಾಹವಾಗಿದ್ದಾನೆಂದು ದಾವೂದ್ನ ಸಹೋದರಿ ಹಸೀನಾ ಪಾರ್ಕರ್ ಪುತ್ರ ಹಾಗೂ ದಾವೂದ್ ಸೋದರಳಿಯ ಅಲಿಶಾ ಪಾರ್ಕರ್ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳ ಬಳಿ ಹೇಳಿಕೊಂಡಿದ್ದಾನೆಂದು ತಿಳಿದುಬಂದಿದೆ.

