ದೇಶಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘನೆ; ಭಾರತೀಯ ಸೇನೆ ಪ್ರತಿದಾಳಿಯಲ್ಲಿ 8 ಪಾಕ್ ಯೋಧರ ಹತ್ಯೆ; ವಿಡಿಯೋ
ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ( ಎಲ್ ಒಸಿಯಲ್ಲಿ) ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನದ ವಿರುದ್ಧ ಪ್ರತಿ ದಾಳಿ ನಡೆಸಿದ ಭಾರತೀಯ ಸೇನಾಪಡೆ ಎರಡು- ಮೂರು ಪಾಕ್ ಸೇನೆಯ ಎಸ್ ಎಸ್ ಜಿ ಕಮಾಂಡೋ ಸೇರಿದಂತೆ 8 ಮಂದಿ ಸೈನಿಕರನ್ನು ಹತ್ಯೆ ಮಾಡಿದೆ.