ಪಾಕ್

ಸಿಂಧೂ ನದಿ ನೀರು ಹರಿವು ಪ್ರಮಾಣ ಇಳಿಕೆ: ಪಾಕ್ ನಲ್ಲಿ ಕಂಗೆಟ್ಟ ರೈತರು, ಬೆಳೆಗಳಿಗೆ ತೀವ್ರ ಹಾನಿ; ಮತ್ತೊಂದೆಡೆ ಪ್ರವಾಹದ ಭೀತಿ!
ಭಾರತ ಸಿಂಧೂ ನದಿ ವ್ಯವಸ್ಥೆಯಿಂದ ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದ ಪಾಕಿಸ್ತಾನದಲ್ಲಿ ಖಾರಿಫ್ ಅಥವಾ ಮಾನ್ಸೂನ್ ಬೆಳೆಗಳ ಬಿತ್ತನೆಗೆ ತೊಂದರೆಯಾಗುತ್ತಿದೆ ಎಂದು ಇಸ್ಲಾಮಾಬಾದ್ ವರದಿಯೊಂದು ಹೇಳಿದೆ.

ಅಚ್ಚರಿಯೇನಿಲ್ಲ: ಪಾಕ್ ಗೆ ಜಾಕಿರ್ ನಾಯಕ್ ಭೇಟಿ ಬಗ್ಗೆ ಭಾರತದ ಪ್ರತಿಕ್ರಿಯೆ
ಜಾಕಿರ್ ನಾಯ್ಕ್ ಅವರ ಪಾಕಿಸ್ತಾನ ಭೇಟಿಯ ಕುರಿತು ಕೇಳಿದ ಪ್ರಶ್ನೆಗೆ ಜೈಸ್ವಾಲ್ ಪ್ರತಿಕ್ರಿಯೆ ನೀಡಿದ್ದು, "ಪಾಕಿಸ್ತಾನದಲ್ಲಿ ಅವರಿಗೆ (ಜಾಕಿರ್ ನಾಯ್ಕ್) ಸನ್ಮಾನ ಮಾಡಲಾಗುತ್ತಿದೆ ಎಂಬ ವರದಿಗಳನ್ನು ನಾವು ನೋಡಿದ್ದೇವೆ.

ಪಾಕ್ ಪರ ಗೂಢಚಾರಿಕೆ: ಮಾಸ್ಕೋದಲ್ಲಿದ್ದ ಭಾರತೀಯ ವಿದೇಶಾಂಗ ಇಲಾಖೆ ನೌಕರ ಬಂಧನ
ಪಾಕಿಸ್ತಾನಕ್ಕೆ ಮಾಹಿತಿ ರವಾನೆ ಮಾಡುತ್ತಿದ್ದ ಮಾಸ್ಕೋದಲ್ಲಿದ್ದ ಭಾರತದ ವಿದೇಶಾಂಗ ಇಲಾಖೆ ಉದ್ಯೋಗಿಯನ್ನು ಬಂಧಿಸಲಾಗಿದೆ.

ಕರ್ತಾರ್ ಪುರ ಕಾರಿಡಾರ್ ಮಾತುಕತೆಗೆ ಜುಲೈ 14ರ ದಿನಾಂಕ ನಿಗದಿಪಡಿಸಿದ ಪಾಕ್
ಕರ್ತಾರ್ ಪುರ ಕಾರಿಡಾರ್ ನಿರ್ಮಾಣ ಹಾಗೂ ಇತರ ತಾಂತ್ರಿಕ ವಿಷಯಗಳ ಚರ್ಚೆಗೆ ಭಾರತದೊಂದಿಗಿನ ಎರಡನೇ ಸುತ್ತಿನ ಚರ್ಚೆ ವಾಗಾ ಪ್ರದೇಶದಲ್ಲಿ ಜುಲೈ 14ರಂದು ನಡೆಯಲಿದೆ ಎಂದು ಪಾಕಿಸ್ತಾನ ಮಂಗಳವಾರ.

ಪಿಒಕೆಯಲ್ಲಿ ಪಾಕ್ ನಿಂದ ಉಗ್ರರ ಕ್ಯಾಂಪ್ ಗೆ ಬೀಗ: ಭಾರತೀಯ ಸೇನಾ ಮುಖ್ಯಸ್ಥರು ಹೇಳಿದ್ದಿಷ್ಟು!
ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಪಾಕಿಸ್ತಾನ ಉಗ್ರರ ಕ್ಯಾಂಪ್ ಗೆ ಬೀಗ ಹಾಕಿರುವ ವರದಿಯ ಬಗ್ಗೆ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರತಿಕ್ರಿಯೆ ನೀಡಿದ್ದಾರೆ.

ಅಭಿನಂದನ್ ಬಿಡುಗಡೆ ಬಳಿಕ ಭಾರತ ಮತ್ತೆ ದಾಳಿ ನಡೆಸಿದ್ರೆ ನಮ್ಮ ಗತಿ ಏನು: ಪಾಕ್ ಸಚಿವ ಅಳಲು
ಭಾರತದ ವಾಯುಸೇನೆ ಪೈಲಟ್ ಅಭಿನಂದನ್ ವರ್ತಮಾನ್ ಅವರನ್ನು ಇಂದು ಪಾಕಿಸ್ತಾನ ಬಿಡುಗಡೆಗೊಳಿಸುತ್ತಿದ್ದು ವಾಘಾ ಗಡಿ ಸೇರಿ ದೇಶಾದ್ಯಂತ ಅವರ ಸ್ವಾಗತಕ್ಕೆ ಸಂಭ್ರಮದಿಂದ....

ಭಾರತೀಯ ರಾಯಭಾರಿ ಅಧಿಕಾರಿ ಗುರುದ್ವಾರಕ್ಕೆ ತೆರಳು ಪಾಕ್ ನಿರ್ಬಂಧ!
ಪಾಕಿಸ್ತಾನದಲ್ಲಿರುವ ಭಾರತದ ಹೈಕಮಿಷನರ್ ಅಜಯ್ ಬಿಸಾರಿಯಾ ಗುರುದ್ವಾರ ಪಂಜಾ ಸಾಹಿಬ್ ಗೆ ತೆರಳಲು ಪಾಕಿಸ್ತಾನ ಸರ್ಕಾರ ಅನುಮತಿ ನಿರಾಕರಿಸಿದೆ.

ವಾಯು ಗಡಿ ಉಲ್ಲಂಘಿಸಿ ಎಲ್ಒಸಿಯಿಂದ 300 ಮೀಟರ್ ಒಳಪ್ರವೇಶಿಸಿದ ಪಾಕ್ ಹೆಲಿಕಾಪ್ಟರ್
ಅಂತಾರಾಷ್ಟ್ರೀಯ ಗಡಿ ರೇಖೆ ಬಳಿ 300 ಮೀಟರ್ ಅಂತರದಲ್ಲಿ ಪಾಕ್ ಹೆಲಿಕಾಪ್ಟರ್ ಹಾರಾಟ ನಡೆಸುವ ಮೂಲಕ ವಾಯುಪ್ರದೇಶ ನೀತಿಯನ್ನು ಉಲ್ಲಂಘಿಸಿದೆ.

ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ: ಪಾಕ್ ವಿರುದ್ಧ ಭಾರತಕ್ಕೆ ಜಯ
ಭಾರತ ಹಾಕಿ ತಂಡ ದೇಶಕ್ಕೆ ದೀಪಾವಳಿ ಉಡುಗೊರೆ ನೀಡಿದ್ದು, ಪಾಕಿಸ್ತಾನದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದೆ.

