ವಿದೇಶOp Sindoor ವೇಳೆ 'ಉಗ್ರರ ಹೆಡ್ ಆಫೀಸ್' ಸಂಪೂರ್ಣ ಧ್ವಂಸ: ಸತ್ಯ ಒಪ್ಪಿಕೊಂಡ ಲಷ್ಕರ್ ಕಮಾಂಡರ್! ಮತ್ತೆ ಪಾಕ್ ಮುಖವಾಡ ಬಯಲು!
ಸಭೆಯೊಂದರಲ್ಲಿ ಮಾತನಾಡಿರುವ ಅಮೆರಿಕ ಘೋಷಿತ ಜಾಗತಿಕ ಉಗ್ರ ರೌಫ್, 'ಆಪರೇಷನ್ ಸಿಂಧೂರ' ಬಹಳ ದೊಡ್ಡ ದಾಳಿಯಾಗಿದ್ದು, ಉಗ್ರರ ತರಬೇತಿ ಶಿಬಿರದ ಇಡೀ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ ಎಂದು ಹೇಳಿದ್ದಾನೆ.