ಪಾಕ್ ಒಳ ನುಸುಳುಕೋರ

ಪಂಜಾಬ್: ಅಂತಾರಾಷ್ಟ್ರೀಯ ಗಡಿ ಬಳಿ ಪಾಕ್ ಒಳನುಸುಳುಕೋರನ ಬಂಧನ- BSF
ಅಂತಾರಾಷ್ಟ್ರೀಯ ಗಡಿ ಬಳಿ ಭಾರತದ ಭೂಪ್ರದೇಶದೊಳಗೆ ನುಸುಳಿದ್ದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ ಬಂಧಿಸಿದೆ.

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಗುಂಡಿಕ್ಕಿ ಪಾಕ್ ಒಳನುಸುಳುಕೋರನ ಹತ್ಯೆ- BSF
ಆರ್ಎಸ್ ಪುರ ಸೆಕ್ಟರ್ನ ಅಬ್ದುಲಿಯನ್ ಗಡಿ ಔಟ್ ಪೋಸ್ಟ್ ನಲ್ಲಿ ಒಳ ನುಸುಳುಕೋರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

