ದೇಶಪೂಂಚ್: ಒಳ ನುಸುಳುತ್ತಿದ್ದ ಪಾಕ್ ಶಂಕಿತ ಉಗ್ರನ ಹತ್ಯೆ, ಮತ್ತಿಬ್ಬರಿಗಾಗಿ ತೀವ್ರ ಶೋಧ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾನುವಾರ ಮುಂಜಾನೆ ಒಳನುಸುಳುತ್ತಿದ್ದ ಪಾಕಿಸ್ತಾನದ ಶಂಕಿತ ಉಗ್ರನನ್ನು ಸೇನಾ ಪಡೆಗಳು ಹತ್ಯೆಗೈಯುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.