2008ರ ಮುಂಬೈ ದಾಳಿಯ ಪ್ರಮುಖ ರೂವಾರಿ, ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಝಕಿ ಉರ್ ರೆಹಮಾನ್ ಲಖ್ವಿಯನ್ನು ಕೂಡಲೇ ಬಿಡುಗಡೆಗೆ ಪಾಕಿಸ್ತಾನ ಕೋರ್ಟ್ ಆದೇಶಿಸಿದೆ.