ದೇಶಪಾಕ್ ಕ್ರಿಕೆಟ್ ತಂಡ ಬೆಂಬಲಿಸುವ ವಿಡಿಯೋ ವೈರಲ್; ಕ್ಷಮೆಯಾಚಿಸಿ, ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವಂತೆ ಒತ್ತಾಯ
ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಬೆಂಬಲ ವ್ಯಕ್ತಪಡಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಗೋವಾದ ಕ್ಯಾಲಂಗುಟ್ನಲ್ಲಿ ಅಂಗಡಿ ಮಾಲೀಕರೊಬ್ಬರು ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಮತ್ತು 'ಭಾರತ್ ಮಾತಾ ಕಿ ಜೈ' ಘೋಷಣೆಯನ್ನು ಕೂಗುವಂತೆ ಒತ್ತಾಯಿಸಲಾಗಿದೆ.