ದೇಶಸೇನೆಯಿಂದ ಚೀನಾ, ಪಾಕ್ ಗಡಿ ಭಾಗಗಳಿಗೆ 307 ಹೊವಿಟ್ಜರ್ ಗಳ ಖರೀದಿ
ರಕ್ಷಣಾ ಕ್ಷೇತ್ರದಲ್ಲಿ ಮೇಕ್ ಇನ್ ಇಂಡಿಯಾದತ್ತ ದೃಢವಾದ ಹೆಜ್ಜೆ ಇರಿಸಲು ಚೀನಾ, ಪಾಕಿಸ್ತಾನ ಗಡಿಗಳಿಗೆ ನಿಯೋಜಿಸಲು ರಕ್ಷಣಾ ಸಚಿವಾಲಯ ಭಾರತೀಯ ಸೇನೆಯಿಂದ 307 ಅತ್ಯಾಧುನಿಕ ಟೋವ್ಡ್ ಆರ್ಟಿಲರಿ ಗನ್ ಸಿಸ್ಟಮ್ಸ್ ಗಳ ಖರೀದಿಗೆ ಪ್ರಸ್ತಾವನೆ ಬಂದಿದೆ