ಕ್ರಿಕೆಟ್ವಿಶ್ವಕಪ್: ಪಾಕ್ ಪತ್ರಕರ್ತರಿಗೆ ಸಿಕ್ಕಿಲ್ಲ ವೀಸಾ, ಆದರೆ ವಾಟ್ಸ್ ಆಪ್ ಮೂಲಕ ಪ್ರಶ್ನೆ ಕೇಳಲು ಅವಕಾಶ!
ಭಾರತದಲ್ಲಿ ಕ್ರಿಕೆಟ್ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು, ಪಾಕ್ ಪತ್ರಕರ್ತರಿಗೆ ಇನ್ನೂ ವೀಸಾ ಲಭ್ಯವಾಗಿಲ್ಲ. ಆದರೆ ಅವರಿಗೆ ವಾಟ್ಸ್ ಆಪ್ ಮೂಲಕ ಪ್ರಶ್ನೆ ಕೇಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಐಸಿಸಿ ಮಾಧ್ಯಮ ನಿರ್ವಾಹಕರು ಮಾಹಿತಿ ನೀಡಿದ್ದಾರೆ.