ರಾಜ್ಯಪಾಕ್ ಪರ ಘೋಷಣೆ ವಿವಾದ: ಎಫ್ ಎಸ್ ಎಲ್ ವರದಿ ಶೀಘ್ರ ಬಿಡುಗಡೆ, ಮುಚ್ಚಿಡುವಂತಹದ್ದು ಏನು ಇಲ್ಲ- ಡಾ. ಜಿ. ಪರಮೇಶ್ವರ್
ವಿಧಾನಸೌಧದ ಕಾರಿಡಾರ್ ನಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಪರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ವಿವಾದ ಕುರಿತ ಎಫ್ ಎಸ್ಎಲ್ ವರದಿಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು, ಇದರಲ್ಲಿ ಮುಚ್ಚಿಡುವಂತಹದ್ದು ಏನು ಇಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.