ಪಾಕ್ ಪರ ಬೇಹುಗಾರಿಕೆ

ಪಾಕ್ ಪರ ಬೇಹುಗಾರಿಕೆ: ಕೇರಳ ಪ್ರವಾಸೋದ್ಯಮ ಬಗ್ಗೆ ಪ್ರಚಾರಕ್ಕೆ ಆರೋಪಿ ಜ್ಯೋತಿ ಮಲ್ಹೋತ್ರಾ ನೇಮಕ!
ದೇಶ

ಪಾಕ್ ಪರ ಬೇಹುಗಾರಿಕೆ: ಕೇರಳ ಪ್ರವಾಸೋದ್ಯಮ ಬಗ್ಗೆ ಪ್ರಚಾರಕ್ಕೆ ಆರೋಪಿ ಜ್ಯೋತಿ ಮಲ್ಹೋತ್ರಾ ನೇಮಕ!

ಕೇರಳ ಪ್ರವಾಸೋದ್ಯಮ ಇಲಾಖೆಯೇ ಕರೆಸಿಕೊಂಡು ಪ್ರಚಾರದ ವಿಡಿಯೋ ಮಾಡಿದ್ದು, ಇಲಾಖೆ ಪರವಾಗಿ ಜ್ಯೋತಿ ಸೇರಿದಂತೆ ಸಾಮಾಜಿಕ ಜಾಲತಾಣದ ಹಲವು ಇನ್ ಫ್ಲುಯೆನ್ಸ್ ರ್ ಗಳು ಕಳೆದರಡು ವರ್ಷಗಳಿಂದ ಕೆಲಸ ಮಾಡಿದ್ದರು.

ಪಾಕ್ ಪರ ಬೇಹುಗಾರಿಕೆ: ಗುಜರಾತ್ ಆರೋಗ್ಯ ಕಾರ್ಯಕರ್ತನ ಬಂಧನ
ದೇಶ

ಪಾಕ್ ಪರ ಬೇಹುಗಾರಿಕೆ: ಗುಜರಾತ್ ಆರೋಗ್ಯ ಕಾರ್ಯಕರ್ತನ ಬಂಧನ

ಇದರೊಂದಿಗೆ ಕೇವಲ ಎಂಟು ತಿಂಗಳಲ್ಲಿ ಗುಜರಾತ್‌ನಲ್ಲಿ ಮೂರನೇ ಉನ್ನತ ಮಟ್ಟದ ಗೂಢಚಾರ ಬಂಧನ ಇದಾಗಿದ್ದು, ರಾಷ್ಟ್ರೀಯ ಭದ್ರತಾ ಸಂಸ್ಥೆಗಳನ್ನು ಆತಂಕಕ್ಕೀಡು ಮಾಡಿದೆ.

ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಬಂಧನ
ದೇಶ

ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಬಂಧನ

ಟ್ರಾವೆಲ್ ವಿತ್ ಜೋ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಜ್ಯೋತಿ ಮಲ್ಹೋತ್ರಾ ಅವರನ್ನು ಹಿಸಾರ್‌ನ ನ್ಯೂ ಅಗರ್ವಾಲ್ ಎಕ್ಸ್‌ಟೆನ್ಶನ್ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.