ದೇಶಪಾಕ್ ಉಗ್ರರ ಎದೆನಡುಗಿಸಲು ಸರ್ಜಿಕಲ್ ಸ್ಟ್ರೈಕ್ ವಿಫಲ: ಕೇಂದ್ರಕ್ಕೆ ಶಿವಸೇನೆ ಚಾಟಿ
2016 ರ ಸರ್ಜಿಕಲ್ ಸ್ಟ್ರೈಕ್ನ ಪರಿಣಾಮವನ್ನೇ ಪ್ರಶ್ನಿಸುವ ಮೂಲಕ ಶಿವಸೇನೆ ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಹರಿಹಾಯ್ದಿದೆ. ಸರ್ಜಿಕಲ್ ಸ್ಟ್ರೈಕ್ ನಡೆದ ಬಳಿಕವೂ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಭಾರತೀಯ ಸೈನಿಕರು ಸಾವನ್ನಪ್ಪುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಹಾಗಾಗಿ ಸರ್ಜಿಕಲ್ ಸ್ಟ್ರೈಕ್ ಪಾಕಿಸ್ತಾನದ ಭಯೋತ್ಪಾದಕರ ಧೈರ್ಯಗುಂದಿಸಿದ