ಕ್ರಿಕೆಟ್'ಜಸ್ಪ್ರೀತ್ ಬುಮ್ರಾ ನನ್ನಿಂದ ನಿಧಾನಗತಿಯ ಬೌಲಿಂಗ್ ಕಲಿತರು': ಚರ್ಚೆಗೆ ಗ್ರಾಸವಾದ ಪಾಕ್ ಮೂಲದ ವೇಗಿಯ ಹೇಳಿಕೆ!
2019 ರ IPL ವೇಳೆಯಲ್ಲಿ ಬೌಲಿಂಗ್ ಆಕ್ಷನ್ನಲ್ಲಿ ಯಾವುದೇ ಬದಲಾವಣೆಗಳಿಲ್ಲದೆ ನಿಧಾನಗತಿಯ ಬೌಲ್ ಮಾಡುವುದು ಹೇಗೆ ಎಂದು ಬೂಮ್ರಾಗೆ ಕಲಿಸಿರುವುದಾಗಿ ಹೇಳಿದ್ದಾರೆ. ಇದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೂ ಗ್ರಾಸವಾಗಿದೆ.