ವಿದೇಶದ್ವಿಪಕ್ಷೀಯ ಸಂಬಂಧ ಹದಗೆಟ್ಟರೂ, ಎಸ್ ಸಿಒ ಸಭೆಯಲ್ಲಿ ಭಾಗಿಯಾಗಲು ಪಾಕ್ ರಕ್ಷಣಾ ಸಚಿವರಿಗೆ ಭಾರತ ಆಹ್ವಾನ
ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವುದರ ನಡುವೆ ಭಾರತ ಪಾಕಿಸ್ತಾನದ ರಕ್ಷಣಾ ಸಚಿವ ಖಾವಾಜ ಆಸೀಫ್ ಅವರನ್ನು ಶಾಂಘೈ ಸಹಕಾರ ಸಂಘಟನೆ ಸಭೆಯಲ್ಲಿ ಭಾಗಿಯಾಗಲು ಆಹ್ವಾನ ನೀಡಿದೆ