ಪಾಕ್ ರಾಯಬಾರಿ

ಜೆಇಎಂ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಪಾಕ್ ರಾಯಬಾರಿಗೆ ಎಂಇಎ ಸಮನ್ಸ್
ಭೀಕರ ದಾಳಿಯನ್ನು ಖಂಡಿಸಿ ಭಾರತದಲ್ಲಿನ ಪಾಕಿಸ್ತಾನ ಹೈಕಮೀಷನರ್ ಸೊಹೈಲ್ ಮೊಹಮ್ಮದ್ ಅವರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಜಯ್ ಗೋಖಲೆ ಸಮನ್ಸ್ ಜಾರಿ ಮಾಡಿದ್ದಾರೆ.

ಪುಲ್ವಾಮಾ ದಾಳಿ: ಪಾಕ್ ರಾಯಭಾರಿಗೆ ಭಾರತ ತರಾಟೆ, ಶೀಘ್ರ ಪ್ರತಿದಾಳಿಯ ಎಚ್ಚರಿಕೆ
ಪುಲ್ವಾಮಾ ದಾಳಿ ಸಂಬಂಧ ಪಾಕಿಸ್ತಾನ ರಾಯಭಾರಿಯನ್ನು ಭಾರತೀಯ ವಿದೇಶಾಂಗ ಕಾರ್ಯಾಲಯಕ್ಕೆ ಕರೆಸಿಕೊಂಡ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ, ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

