ದೇಶಸಕಾರಾತ್ಮಕ ದ್ವಿಪಕ್ಷೀಯ ಸಂಬಂಧದ ಬಗ್ಗೆ ಆತಂಕ: ಪಾಕ್ ರಾಯಭಾರ ಕಚೇರಿಯಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಸಭೆ
ಇತ್ತೀಚಿನ ದಿನಗಳಲ್ಲಿ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧ ಸಕಾರಾತ್ಮಕ ದಿಕ್ಕಿನಲ್ಲಿ ನಡೆಯುತ್ತಿರುವ ಸೂಚನೆಗಳಿಂದ ಕಾಶ್ಮೀರಿ ಪ್ರತ್ಯೇಕತಾವಾದಿಗಳಲ್ಲಿ ಆತಂಕ ಮೂಡಿರುವುದು ಸ್ಪಷ್ಟವಾಗಿದೆ.