ವಿದೇಶಆಗಸ್ಟ್ 20ಕ್ಕೆ ಭಾರತಕ್ಕೆ ಅಂಜು ಮರಳುತ್ತಾಳೆ, ಆಕೆಯನ್ನು ಮದುವೆಯಾಗುವ ಯೋಚನೆ ಇಲ್ಲ: ಪಾಕ್ ವ್ಯಕ್ತಿ
ತನ್ನ ಫೇಸ್ಬುಕ್ ಸ್ನೇಹಿತನನ್ನು ಭೇಟಿಯಾಗಲು ಕಾನೂನುಬದ್ಧವಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದ ವಿವಾಹಿತ ಭಾರತೀಯ ಮಹಿಳೆ ಆಗಸ್ಟ್ 20ರಂದು ಭಾರತಕ್ಕೆ ಮರಳುತ್ತಾಳೆ. ಆಕೆಯನ್ನು ಮದುವೆಯಾಗುವ ಯಾವುದೇ ಯೋಚನೆ ಇಲ್ಲ ಎಂದು ಪಾಕ್ ವ್ಯಕ್ತಿ ನುಸ್ರುಲ್ಲಾ ಹೇಳಿದ್ದಾರೆ.