ಪಾಕ್ ಸೇನಾ ಮುಖ್ಯಸ್ಥ

ಶಾಂತಿಯೋ? ಪ್ರಕ್ಷುಬ್ಧತೆಯೋ?: ತಾಲಿಬಾನ್ ಗೆ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಕೊಟ್ಟ ವಾರ್ನಿಂಗ್ ಏನು?
ಪಾಕಿಸ್ತಾನದೊಳಗೆ ದಾಳಿ ನಡೆಸಲು ಅಫ್ಘಾನ್ ನೆಲವನ್ನು ಬಳಸುವ ಭಯೋತ್ಪಾದಕರ ವಿರುದ್ಧ ದೃಢ ಮತ್ತು ತಕ್ಷಣದ ಕ್ರಮವನ್ನು ತೆಗೆದುಕೊಳ್ಳುವಂತೆ ಕಾಬೂಲ್ ಕೇಳಿದ ಬೆನ್ನಲ್ಲೇ ಮುನೀರ್ ಈ ಹೇಳಿಕೆ ನೀಡಿದ್ದಾರೆ.

'ಪಾಕ್ ಸೇನಾ ಮುಖ್ಯಸ್ಥರು ಬ್ಯಾಟಿಂಗ್ ಮಾಡಿದರೆ ಮಾತ್ರ...': ಭಾರತವನ್ನು ಸೋಲಿಸುವ ಬಗ್ಗೆ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್
ದುಬೈನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2025 ಪಂದ್ಯಾವಳಿಯಲ್ಲಿ ಭಾರತವು ಪಾಕಿಸ್ತಾನವನ್ನು ಎರಡು ಪಂದ್ಯಗಳಲ್ಲಿ ಸೋಲಿಸಿದ ನಂತರ ಇಮ್ರಾನ್ ಖಾನ್ ಪಿಸಿಬಿ ವಿರುದ್ಧ ವ್ಯಂಗ್ಯ ಹೇಳಿಕೆ ನೀಡಿದ್ದಾರೆ.

ಪಾಕ್ ಸೇನಾ ಮುಖ್ಯಸ್ಥರಿಗೆ ಸಿಧು ಆಲಿಂಗನದ ಬಗ್ಗೆ ಸ್ವತಃ ಆಕ್ಷೇಪ ವ್ಯಕ್ತಪಡಿಸಿದ ಪಂಜಾಬ್ ಸಿಎಂ!
ಇಮ್ರಾನ್ ಖಾನ್ ಪಾಕಿಸ್ತಾನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕಾರ್ಯಕ್ರಮಕ್ಕೆ ತೆರಳಿ ಪಾಕ್ ಸೇನಾ ಮುಖ್ಯಸ್ಥರನ್ನು ಆಲಿಂಗಿಸಿಕೊಂಡಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ನಡೆಗೆ ತೀವ್ರ ಆಕ್ಷೇಪ

ಇಮ್ರಾನ್ ಖಾನ್ ಪ್ರಮಾಣವಚನದಲ್ಲಿ ಸಿಕ್ಸರ್ ಸಿಧು: ಪಾಕ್ ಸೇನಾ ಮುಖ್ಯಸ್ಥರ ಆಲಿಂಗನ; ಪಿಒಕೆ ಅಧ್ಯಕ್ಷರ ಪಕ್ಕದಲ್ಲೇ ಆಸೀನ
ಪಾಕ್ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಆಹ್ವಾನವನ್ನು ಮಾಜಿ ಕ್ರಿಕೆಟಿಗರಾದ ಕಪಿಲ್ ದೇವ್, ಸುನಿಲ್ ಗವಾಸ್ಕರ್ ತಿರಸ್ಕರಿಸಿದ್ದರು.

ಪಾಕ್ ಸೇನೆಗೆ ಶೀಘ್ರವೇ ಹೊಸ ಮುಖ್ಯಸ್ಥರ ನೇಮಕ: ಪಾಕ್ ಸಚಿವ
ನವೆಂಬರ್ ತಿಂಗಳಾಂತ್ಯಕ್ಕೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ರಹೀಲ್ ಷರೀಫ್ ನಿವೃತ್ತಿಯಾಗಲಿದ್ದು, ಪಾಕಿಸ್ತಾನ ಸರ್ಕಾರ ಹೊಸ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಲಿದೆ.

ಗಡಿ ನಿಯಂತ್ರಣ ರೇಖೆಗೆ ಪಾಕ್ ಸೇನಾ ಮುಖ್ಯಸ್ಥರ ಭೇಟಿ
ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ರಹೀಲ್ ಷರೀಫ್ ಗಡಿ ನಿಯಂತ್ರಣ ರೇಖೆಗೆ ಭೇಟಿ ನೀಡಿದ್ದು, ಕಾರ್ಯಾಚರಣೆಯ ಸನ್ನದ್ಧತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

