ವಿದೇಶಪಾಕ್ಗೆ ತ್ರಿವಳಿ ಆಘಾತ: Indian Army, ಬಲೂಚ್ ಬಳಿಕ ರಣಾಂಗಣಕ್ಕಿಳಿದ Taliban; Pak ಸೇನಾ ವಾಹನ ಉಡೀಸ್, 20 ಸೈನಿಕರು ಸಾವು, Video Viral!
ತೆಹ್ರೀಕ್-ಇ-ತಾಲಿಬಾನ್ (TTP) ನಡೆಸಿದ ದಾಳಿಯಲ್ಲಿ 20 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನಿ ಸೈನಿಕರನ್ನು ಲೇಸರ್ ರೈಫಲ್ಗಳನ್ನು ಬಳಸಿ ಕೊಲ್ಲಲಾಗಿದೆ ಎಂದು ಹೇಳಲಾಗಿದೆ.