ಪಾಕ್ ಸೈನಿಕರ ಹತ್ಯೆ

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!
ವಿದೇಶ

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

ಪಾಕಿಸ್ತಾನಕ್ಕೆ ರಕ್ತಸಿಕ್ತ ಭಾನುವಾರವಾಗಿದೆ. ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸ್ ಚೆಕ್‌ಪಾಯಿಂಟ್ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 21 ಸೈನಿಕರು ಸಾವನ್ನಪ್ಪಿದ್ದು ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ.

80 ಪಾಕ್ ಸೈನಿಕರ ಹತ್ಯೆ, 8 ನಗರಗಳ ವಶ: ಬಲೂಚ್‌ನಲ್ಲಿ ಅಶಾಂತಿ ಸೃಷ್ಟಿಗೆ ಭಾರತ ಕಾರಣ ಆರೋಪ ತಿರಸ್ಕರಿಸಿದ ಕೇಂದ್ರ!
ದೇಶ

80 ಪಾಕ್ ಸೈನಿಕರ ಹತ್ಯೆ, 8 ನಗರಗಳ ವಶ: ಬಲೂಚ್‌ನಲ್ಲಿ ಅಶಾಂತಿ ಸೃಷ್ಟಿಗೆ ಭಾರತ ಕಾರಣ ಆರೋಪ ತಿರಸ್ಕರಿಸಿದ ಕೇಂದ್ರ!

ತನ್ನ ಆಂತರಿಕ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಇಸ್ಲಾಮಾಬಾದ್‌ನ ಹಳೆಯ ಕುತಂತ್ರ ಇದು ಎಂದು ಭಾರತ ಹೇಳಿದೆ.

BLA guerrilla war: ಸೇನಾಧಿಕಾರಿ ಸೇರಿ 23 ಪಾಕಿಸ್ತಾನ ಸೈನಿಕರ ಹತ್ಯೆ!
ವಿದೇಶ

BLA guerrilla war: ಸೇನಾಧಿಕಾರಿ ಸೇರಿ 23 ಪಾಕಿಸ್ತಾನ ಸೈನಿಕರ ಹತ್ಯೆ!

ಬಲೂಚಿಸ್ತಾನದ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ಹಲವಾರು ಸಶಸ್ತ್ರ ಕಾರ್ಯಾಚರಣೆಗಳನ್ನು ನಡೆಸಿದ ಹೊಣೆಯನ್ನು ಬಲೂಚಿಸ್ತಾನ ಲಿಬರೇಶನ್ ಆರ್ಮಿ (BLA) ಹೊತ್ತುಕೊಂಡಿದೆ.

ಬಲೂಚ್ ಆರ್ಮಿ ಮತ್ತೊಂದು ಬೇಟೆ: 14 ಪಾಕ್ ಸೈನಿಕರನ್ನು ಹತ್ಯೆಗೈದ Video ಬಿಡುಗಡೆ!
ವಿದೇಶ

ಬಲೂಚ್ ಆರ್ಮಿ ಮತ್ತೊಂದು ಬೇಟೆ: 14 ಪಾಕ್ ಸೈನಿಕರನ್ನು ಹತ್ಯೆಗೈದ Video ಬಿಡುಗಡೆ!

ಪಂಜ್‌ಗುರ್ ಜಿಲ್ಲೆಯ ಮಜ್‌ಬೂರಾಬಾದ್‌ನ ಬೋನಿಸ್ತಾನ್‌ನಲ್ಲಿ ಈ ದಾಳಿ ನಡೆದಿತ್ತು. ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯ ಮೇಲಿನ ದಾಳಿಯ ವೀಡಿಯೊವನ್ನು ಬಿಎಲ್‌ಎ ಬುಧವಾರ ಬಿಡುಗಡೆ ಮಾಡಿದೆ.