ವಿದೇಶತಾಲಿಬಾನ್ ಪ್ರತಿಕಾರಕ್ಕೆ ಪಾಕಿಸ್ತಾನ ಧಗಧಗ: 19 ಪಾಕ್ ಸೈನಿಕರ ಹತ್ಯೆ, 2 ಚೆಕ್ ಪೋಸ್ಟ್ ಕೈವಶ!
ಡ್ಯುರಾಂಡ್ ಲೈನ್ ಬಳಿಯ ಪಕ್ತಿಯಾ ಮತ್ತು ಖೋಸ್ಟ್ ಪ್ರದೇಶಗಳಲ್ಲಿ ಈ ಸಂಘರ್ಷ ನಡೆದಿದೆ ಎಂದು ತಾಲಿಬಾನ್ ರಕ್ಷಣಾ ಸಚಿವಾಲಯ ತಿಳಿಸಿದೆ. ಈ ಸಂಘರ್ಷದಲ್ಲಿ, ತಾಲಿಬಾನ್ ಹೋರಾಟಗಾರರು ಪಾಕಿಸ್ತಾನದ ಪೋಸ್ಟ್ಗಳ ಮೇಲೆ ದಾಳಿ ಮಾಡಿದೆ.