ವಿದೇಶನವಾಜ್ ಷರೀಫ್ ಪಾಕ್ ಸೈನ್ಯದಲ್ಲಿ 'ದಂಗೆ' ಸೃಷ್ಟಿಸಲು ಪ್ರಯತ್ನಿಸುತ್ತಿರುವ 'ನರಿ': ಇಮ್ರಾನ್ ಖಾನ್
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ವಿರುದ್ಧವಾಗ್ದಾಳಿ ನಡೆಸಿದ ಹಾಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ "ಅವರು ಮಿಲಿಟರಿ ಮತ್ತು ಐಎಸ್ಐ ನಾಯಕತ್ವದಲ್ಲಿ. ದೇಶದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ನಡೆಸಲು ಮುಂದಾಗಿದ್ದಾರೆ.